ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥ ಪೂಜೆ…

ಬಂಟ್ವಾಳ:ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಇಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥ ಪೂಜೆ ಅನ್ನದಾನದೊಂದಿಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ವಿದ್ಯುಕ್ತವಾಗಿ ಜರಗಿತು.
ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್, ಕೆ ರಾಧಾಕೃಷ್ಣ ಆಳ್ವ, ಪ್ರವೀಣ್ ಆಳ್ವ, ಪ್ರದೀಪ್ ಶೆಟ್ಟಿ, ಸತ್ಯನಾರಾಯಣ ನಾಯಕ್, ಸುಧಾಕರ ಕೆ ಟಿ , ಕಿಶನ್
ಶೇಣವ, ಸುಭಾಷ್ ಶೆಟ್ಟಿ, ಶಂಕರ ಪೂಜಾರಿ, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.