ಮೂಡುಬಿದಿರೆ- ಹೈಮಾಸ್ಟ್ ದೀಪದ ಉದ್ಘಾಟನೆ…

ಮೂಡುಬಿದಿರೆ: ಮೂಡುಬಿದಿರೆ ಪುರಸಭೆ ವ್ಯಾಪ್ತಿಯ 5ನೇ ವಾರ್ಡ್ ಒಂಟಿಕಟ್ಟೆ ಆಯ್ಯಪ್ಪ ಮಂದಿರ ಬಳಿ 2021-22ರ ಪುರಸಭಾ ಸಾಮಾನ್ಯ ನಿಧಿ ಲೆಕ್ಕ ಶೀರ್ಷಿಕೆಯಲ್ಲಿ 9.00 ಮೀ. ಎತ್ತರದ ಹೈಮಾಸ್ಟ್ ದೀಪದ ಉದ್ಘಾಟನೆಯನ್ನು ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ್ ಪೂಜಾರಿ, ಎಂ,ಸಿ,ಎಸ್ ಬ್ಯಾಂಕಿನ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್,ಮುಡಾ ಅಧ್ಯಕ್ಷರಾದ ಮೇಘನಾಥ್ ಶೆಟ್ಟಿ, ಮುಖ್ಯಾಧಿಕಾರಿ ಶ್ರೀಮತಿ ಇಂದು, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ,ಹಾಗೂ ಸ್ಥಳೀಯರಾದ ಗುರುಸ್ವಾಮಿ ಪ್ರಶಾಂತ್,ಸುನೀಲ್, ರವಿ ,ಗಣೇಶ್ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button