ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ -ಜಿಲ್ಲಾಧಿಕಾರಿ ಭೇಟಿ…

ಸುಳ್ಯ: ಸುಳ್ಯ ನಗರ ಯೋಜನಾ ಪ್ರಾಧಿಕಾರ (SUDA) ಅಧ್ಯಕ್ಷ ಕೆ. ಎಂ. ಮುಸ್ತಫ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಾoತರ 9/11 ಸಮಸ್ಯೆ, ನಗರ ಪ್ರದೇಶದ ಬಿ ಖಾತೆ ಬಗ್ಗೆ ಅವರು ಚರ್ಚಿಸಿದರು. ಈ ಬಗ್ಗೆ ಕೂಡಲೇ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.

whatsapp image 2025 04 02 at 12.55.46 am

Sponsors

Related Articles

Back to top button