ಮಂಜಲಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಶ್ರೀ ದುರ್ಗಾ ನಮಸ್ಕಾರ ಪೂಜೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲಪಾದೆ ಸಜಿಪಮೂನ್ನೂರು ಗ್ರಾಮ, ಬಂಟ್ವಾಳ ಇಲ್ಲಿ ಶರನ್ನವರಾತ್ರಿ ಅಂಗವಾಗಿ ಶ್ರೀ ದುರ್ಗಾ ನಮಸ್ಕಾರ ಪೂಜೆ, ಲಲಿತಾ ಸಹಸ್ರನಾಮ ಪಾರಾಯಣ, ಸಪ್ತಶತಿ ಪಾರಾಯಣ, ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ ಅನ್ನದಾನ ದೊಂದಿಗೆ ಶ್ರದ್ಧಾಭಕ್ತಿಯಿಂದ ವಿಧಿಪೂರ್ವಕವಾಗಿ ಅ.23 ರಂದು ಜರುಗಿತು.