ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಅರಂತೋಡು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ…

ಸುಳ್ಯ: ಪೆಹಲ್ಗಾಮ್ ದಾಳಿ ಹಿನ್ನಲೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
Sponsors