ರೋಹಿಣಿ ಬರಿಮಾರ್-ಮೊಂಟೆಪದವು ಶಿಕ್ಷಕಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ…

ಬಂಟ್ವಾಳ :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳು 25 ರ ಕ್ರೀಡಾ ಕೂಟದ 4×400ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕೆಪಿಎಸ್ ಹೈಸ್ಕೂಲ್ ಮೊಂಟೆಪದವು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.