ಸರಸ್ವತಿ ಬರಿಮಾರ್ – ರಾಷ್ಟ್ರ ಮಟ್ಟಕ್ಕೆ ಆಯ್ಕೆ…

ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡೆ ಹಾಗು ಸಾಂಸ್ಕೃತಿಕ ಸ್ಪರ್ಧೆ- 25 ರ ಕ್ರೀಡಾ ಕೂಟ ದ 4×400ಮೀಟರ್ ಓಟ ದ ಸ್ಫರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳ್ತಿಲ ಕಲ್ಲಡ್ಕಇಲ್ಲಿನ ಆರೋಗ್ಯ ಸಹಾಯಕಿ ಸರಸ್ವತಿ ಬರಿಮಾರ್ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.