ಪುತ್ತೂರು ಕಬಕದ ಮುರದಲ್ಲಿ ಕಾರಿಗೆ ಗುದ್ದಿದ ಖಾಸಗಿ ಬಸ್ಸು-ಮೂವರು ಗಂಭೀರ…

ಪುತ್ತೂರು:ರಾಷ್ಟ್ರೀಯ ಹೆದ್ದಾರಿ ಪುತ್ತೂರು ನೆಹರುನಗರ ಸಮೀಪ ಮುರ ಎಂಬಲ್ಲಿ ಮೇ.27ರಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬಸ್ಸು ಗುದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಆಗಮಿಸಿ ಪುತ್ತೂರು ಸಂಚಾರಿ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.