ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು- ವಿದ್ಯಾರ್ಥಿನಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಮಾಹಿತಿ ಕಾರ್ಯಕ್ರಮ…

ಸುಳ್ಯ: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಅಶ್ವಿನಿ ಕೆ.ಎಂ.ವಿದ್ಯಾರ್ಥಿನಿಯರು ವೈಯಕ್ತಿಕ ಶುಚಿತ್ವಕ್ಕೆ ವಿಶೇಷ ಮಹತ್ವವನ್ನು ನೀಡಿ ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದರು.
ರಾಷ್ಟೀಯ ಸೇವಾ ಯೋಜನೆಯ ಸಹಾಯಕ ಕಾರ್ಯಕ್ರಮ ಆಧಿಕಾರಿ ಭಾಗ್ಯಶ್ರೀ ಮತ್ತು ಉಪನ್ಯಾಸಕಿರಾದ ನಂದಿನಿ, ದಿವ್ಯ, ಶಾಂತಿ,ಶಾರೀಖ ತಸ್ನಿಮಾ, ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Related Articles

Back to top button