ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ಪುರಸ್ಕಾರ…

ಬಂಟ್ವಾಳ ಸೆ.24 :ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ 1968 ರಲ್ಲಿ ಆರಂಭವಾದ ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ. ಜಯಂತ ನಾಯಕ್ ಪ್ರಶಸ್ತಿಯನ್ನು ಸ್ವೀಕರಿಸಿದರು.