ಜಾತ್ರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾಗಿ ರಾಜೇಂದ್ರ ಕೋಟ್ಯಾನ್ ಆಯ್ಕೆ…
ಬಂಟ್ವಾಳ.ದ.26: ದ.ಕ.ಜಿಲ್ಲಾ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಮುಂದಿನ ಮೂರು ವರ್ಷ ಅಧ್ಯಕ್ಷರಾಗಿ ಅವರು ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ನಿರ್ಗಮಿತ ಅಧ್ಯಕ್ಷ ಜಯರಾಮ ಶೆಟ್ಟಿಗಾರ ಕಲ್ಲಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





