ನಿಟ್ಟೆ ವಿನಯ ಹೆಗ್ಡೆ ನಿಧನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಸಂತಾಪ…
ಬೆಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ, ಉದ್ಯಮಿ ಶಿಕ್ಷಣ ತಜ್ಞ ವಿನಯ ಹೆಗ್ಡೆ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ,ಸಮಾಜಕ್ಕೆ ನಿಧನದಿಂದಾದ ದುಃಖವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಸಚಿವ ಸ್ಥಾನಮಾನದ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.





