ಇರಾ ನೇಮು ಪೂಜಾರಿಗೆ ನಾಡೋಜ ಕಯ್ಯಾರ ಪ್ರಶಸ್ತಿ…

ಬಂಟ್ವಾಳ ಜ.10 :ಸಾಹಿತಿ, ಕವಿಯಾಗಿ, ಸಂಘಟಕರಾಗಿ, ಕೃತಿ ಕರ್ತರಾಗಿ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಚಟುವಟಿಕೆಯಲ್ಲಿ ನಿರಂತರ ತೊಡಗಿಸಿಕೊಂಡಿರುವ ಮಂಗಳೂರಿನ ಇರಾ ನೇಮು ಪೂಜಾರಿಯವರಿಗೆ ಜ.18ರಂದು ಕಾಸರಗೋಡಿನ ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ದಲ್ಲಿ ಕನ್ನಡ ಪ್ರಶಸ್ತಿಯಾದ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ- 2026 ನ್ನು ಪ್ರದಾನ ಮಾಡಲಾಗುವುದು ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button