ಪೊಲೀಸ್ ಇಲಾಖೆಯ ನೂತನ ವಸತಿ ಗೃಹ ಉದ್ಘಾಟನೆ ಹಾಗು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್ ಭಾಗಿ…

ಮಂಗಳೂರು: ನಗರದಲ್ಲಿ ಪೊಲೀಸ್ ಇಲಾಖೆಯ ನೂತನ ವಸತಿ ಗೃಹ ಉದ್ಘಾಟನೆ ಹಾಗು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಕರ್ನಾಟಕ ರಾಜ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಅವರು ವಸತಿ ಗೃಹ ಉದ್ಘಾಟನೆ ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಇತರ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ,ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ ಎ ಗಫೂರ್ ,ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಮತ ಗಟ್ಟಿ ,ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ,ಮಂಗಳೂರು ವಲಯ ಐಜಿಪಿ ಅಮಿತ್ ಸಿಂಗ್ ಐ ಪಿ ಎಸ್ ,ಮಂಗಳೂರ್ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಐ ಪಿ ಎಸ್,ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಅರುಣ ಮೊದಲಾದವರು ಉಪಸ್ಥಿತರಿದ್ದರು.

whatsapp image 2026 02 17 at 4.11.48 pm

whatsapp image 2026 02 17 at 4.11.51 pm

Related Articles

Back to top button