ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಆರಂಭ…

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಾರಂಭಿಸಿದ ಪೊಲೀಸ್ ಔಟ್ ಪೋಸ್ಟ್ ನ್ನು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ,ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ ಎ ಗಫೂರ್ , ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಮಮತ ಗಟ್ಟಿ, ಅದಾನಿ ಗ್ರೂಪಿನ ಕಿಶೋರ್ ಆಳ್ವ, ಮಂಗಳೂರು ವಲಯ ಐ ಜಿ ಪಿ ಅಮಿತ್ ಸಿಂಗ್ ಐ ಪಿ ಎಸ್, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಐ ಪಿ ಎಸ್ , ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಅರುಣ್ ಐ ಪಿ ಎಸ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2026 02 18 at 2.46.52 pm

whatsapp image 2026 02 18 at 2.46.57 pm

whatsapp image 2026 02 18 at 2.46.59 pm

Related Articles

Back to top button