ಸೂರಜ್ ಹೆಗ್ಡೆ ನುಡಿನಮನ : ಟಿ ಎಂ ಶಾಹಿದ್ ಭಾಗಿ…

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ ಅವರ ನುಡಿನಮನ ಕಾರ್ಯಕ್ರಮ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆಯಿತು.
ನುಡಿನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚೇತಕ ಸಲೀಂ ಅಹ್ಮದ್ ಮತ್ತಿತರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ಭಾಗವಹಿಸಿ ಗೌರವ ನಮನ ಸಲ್ಲಿಸಿದರು.

Whatsapp Image 2026 06 15 At 2.45.43 Pm 300x180

Related Articles