
ಬಂಟ್ವಾಳ :ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಪೌರ್ಣಮಿ ಪುಣ್ಯಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥಾ ಪೂಜೆ ಅನ್ನದಾನ ದೊಂದಿಗೆಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೆಟಿ, ಪ್ರದೀಪ್ ಭಂಡಾರಿ, ಶಂಕರ ಪೂಜಾರಿ, ರಾಮ ಬರೆ, ಕಿಶನ್ ಸೇಣವ ಮೊದಲಾದವರು ಉಪಸ್ಥಿತರಿದ್ದರು .





