ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ…

ಸುಳ್ಯ : ಅರಂತೋಡು ಗ್ರಾಮದ ಬಿಳಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷ ಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆಗೊಂಡ ಶ್ರೀಮತಿ ಶೀಲಾವತಿ ಅವರಿಗೆ ಜು .6 ರಂದು ಬಿಳಿಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು .
ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು,ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಸೇರಿ ಸನ್ಮಾನಿಸಿದರು .

Related Articles