ಟಿ.ಎಂ.ಶಹೀದ್ ಅವರಿಂದ ಈಶ್ವರ ಖಂಡ್ರೆ ಭೇಟಿ……

ಬೆಂಗಳೂರು: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗು ಕೊಡಗು ಉಸ್ತುವಾರಿಯಾದ ಟಿ.ಎಂ.ಶಹೀದ್ ತೆಕ್ಕಿಲ್ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಅವರು ಕೊಡಗಿನಲ್ಲಿ ಪಕ್ಷ ಸಂಘಟನೆ ಮತ್ತು ಪದಾಧಿಕಾರಿಗಳ ಬದಲಾವಣೆ ಬಗ್ಗೆ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚೆ ನಡೆಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button