ಬಿಜೆಪಿ ಪ್ರತಿಭಟನೆ – ಇಂದು ತಲಪಾಡಿಯಲ್ಲಿ ಟೋಲ್ ಫ್ರೀ….

ಮಂಗಳೂರು : ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳ್ಳದ ಹೊರತು ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಕಾರ್ಯಕರ್ತರು ತಲಪಾಡಿ ಟೋಲ್ ಗೇಟ್ ನಲ್ಲಿ ಗೇಟುಗಳ ಕಟ್ಟಿ ಹಾಕಿದ್ದಾರೆ. ವಾಹನಗಳನ್ನು ಉಚಿತವಾಗಿ ಬಿಡಲಾಗುತ್ತಿದೆ.
Sponsors