ಕರಾವಳಿ ಉತ್ಸವದ ಪೂರ್ವಭಾವಿ ಸಭೆ ….

ಮಂಗಳೂರು: ಕರಾವಳಿ ಉತ್ಸವದ ಪೂರ್ವಭಾವಿ ಸಭೆ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ದಕ್ಷಿಣಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ,ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

FB IMG 1578471865745 300x225

Related Articles

Leave a Reply

Your email address will not be published. Required fields are marked *