ಆದಿತ್ಯರಾವ್‌ ಇಂದು ರಾತ್ರಿ ಮಂಗಳೂರಿಗೆ…..

ಮಂಗಳೂರು : ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟ ಆರೋಪಿ ಆದಿತ್ಯ ರಾವ್‌ ನನ್ನು ಪೊಲೀಸರು ಮಂಗಳೂರಿಗೆ ಕರೆತರಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಇಂದು ರಾತ್ರಿ 7.15 ಕ್ಕೆ ಸೈಸ್ ಜೆಟ್ ವಿಮಾನದಲ್ಲಿ ಟಿಕೆಟ್‌ ಬುಕ್‌ ಮಾಡಲಾಗಿದ್ದು, ಅವರು ರಾತ್ರಿ 8 ಗಂಟೆಗೆ ಮಂಗಳೂರಿಗೆ ತಲುಪಲಿದ್ದಾರೆ. ಮಂಗಳೂರಿನ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ಬೆಂಗಳೂರಿಗೆ ಹೋಗಿದ್ದು ಆತನನ್ನು ಮಂಗಳೂರಿಗೆ ಕರೆತರಲಿದ್ದಾರೆ. ನಾಳೆ ಬೆಳಿಗ್ಗೆ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Mb 220120 Mngl 300x292

Related Articles

Leave a Reply

Your email address will not be published. Required fields are marked *