‘ಅಕ್ಷರ ಸಂತ’ ಹರೇಕಳ ಹಾಜಬ್ಬರಿಗೆ ‘ಪದ್ಮಶ್ರೀ’ ಗೌರವ…..

ಮಂಗಳೂರು: ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ದಕ್ಷಿಣ ಕನ್ನಡದ ಕಿತ್ತಳೆ ವ್ಯಾಪಾರಿ ‘ಅಕ್ಷರ ಸಂತ’ ಹರೇಕಳ ಹಾಜಬ್ಬ 2020ನೆ ಸಾಲಿನ ‘ಪದ್ಮಶ್ರೀ’ ಗೌರವಕ್ಕೆ ಆಯ್ಕೆಯಾಗಿದ್ದಾರೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಇಂದು ದೇಶದ ನಾಲ್ಕನೆ ಅತ್ಯುನ್ನತ ಪುರಸ್ಕಾರವಾದ ‘ಪದ್ಮಶ್ರೀ’ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಘೋಷಿಸಿದೆ.

H1 300x182

Related Articles

Leave a Reply

Your email address will not be published. Required fields are marked *