ಜೆಡಿಎಸ್‌ನ ಹಿರಿಯ ನಾಯಕ, ಮಾಜಿ ಸಚಿವ, ಕೆ.ಅಮರನಾಥ ಶೆಟ್ಟಿ ನಿಧನ……

ಮಂಗಳೂರು: ಜೆಡಿಎಸ್‌ನ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ(80) ಇಂದು ನಿಧನರಾಗಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
Sponsors