ಸುದ್ದಿ

ಕಂಬಳ ವೀರ ಶ್ರೀನಿವಾಸ ಗೌಡರ ದಾಖಲೆ ಮುರಿದ ನಿಶಾಂತ್​ ಶೆಟ್ಟಿ…

ಮಂಗಳೂರು : ಕಂಬಳ ವೀರ ಶ್ರೀನಿವಾಸ್​ ಗೌಡ ಅವರ ದಾಖಲೆಯನ್ನು ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ದಾಖಲೆ ಬರೆದಿದ್ದಾರೆ.
ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಸಾಧನೆ ಮಾಡಿದ ಯುವಕ. ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್​ ಈ ಸಾಧನೆ ಮಾಡಿದ್ದಾರೆ. 143 ಮೀಟರ್‌ ದೂರವನ್ನು ನಿಶಾಂತ್ ಕೇವಲ 13.61 ಸೆಕೆಂಡ್​​ನಲ್ಲಿ ಓಡಿ ಸಾಧನೆ ಮಾಡಿದ್ದಾರೆ.
ನಿಶಾಂತ್ ಶೆಟ್ಟಿ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬಜಗೋಳಿಯವರು. ಶ್ರೀನಿವಾಸ್ ಗೌಡ 13.62 ಸೆಕೆಂಡ್​ನಲ್ಲಿ 143 ಮೀಟರ್​ ಕ್ರಮಿಸಿದ್ದರು.

Advertisement

Related Articles

Leave a Reply

Your email address will not be published. Required fields are marked *

Back to top button