ಸುದ್ದಿ

ಕೆಎಸ್ಆರ್ ಟಿಸಿ ಬಸ್ ಪ್ರಯಾಣ ದರ 12% ಹೆಚ್ಚಳ…

ಬೆಂಗಳೂರು: ಬಿಎಂಟಿಸಿ ಹೊರತು ಪಡಿಸಿ ಕೆಎಸ್​ಆರ್​ಟಿಸಿ, ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆಗಳ ಪ್ರಯಾಣ ದರವನ್ನ ಶೇ 12% ನಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದ್ದು, ಶೇ 12% ನಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿ ರಾಜ್ಯ ಸರ್ಕಾರ ಅನುಮೋದನೆ ಹೊರಡಿಸಿದೆ. ಟಿಕೆಟ್ ದರ ಏರಿಕೆ ಮಾಡುವಂತೆ ಹಲವು ಬಾರಿ ರಾಜ್ಯ ಸಾರಿಗೆ ನಿಗಮ ಪ್ರಸ್ತಾವನೆ ಸಲ್ಲಿಸಿತ್ತು.

Advertisement

Related Articles

Leave a Reply

Your email address will not be published. Required fields are marked *

Back to top button