ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಗೆ ಹೃದಯಾಘಾತ…

ಬೆಂಗಳೂರು : ಕನ್ನಡ ಚಲನಚಿತ್ರ ಸಂಗೀತ‌‌‌ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಪ್ರಾಣಾಪಾಯದಿಂದ‌ ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಫೆ.26 ರಂದು ಅವರು‌ ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ‌ ಅವರನ್ನುಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್‌ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳ ತೀರ್ಪುಗಾರರೂ ಕೂಡಾ ಆಗಿದ್ದಾರೆ.

Crop 175x175 116270

Related Articles

Leave a Reply

Your email address will not be published. Required fields are marked *