ಕಾಸರಗೋಡು- ಇಂದು 6 ಕೊರೊನಾ ಪ್ರಕರಣಗಳು ದೃಢ…

ಕಾಸರಗೋಡು: ಇಂದೂ ಕೂಡಾ ಜಿಲ್ಲೆಯಲ್ಲಿ 6 ಕೊರೊನ ವೈರಸ್ ಪ್ರಕರಣಗಳು ದೃಢಪಟ್ಟಿವೆ.
ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44 ಕ್ಕೇರಿದೆ. ಜಿಲ್ಲೆಯಲ್ಲಿ 2736 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 85 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ . ಇಂದು 99 ಮಂದಿಯ ಸ್ಯಾಂಪಲ್ ಗಳನ್ನು ತಪಾಸಣೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Sponsors

Related Articles

Leave a Reply

Your email address will not be published. Required fields are marked *

Back to top button