ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೊನ ನೆಗೆಟಿವ್…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಯಾವುದೇ ಕೊರೊನಾ ಸೋಂಕು ದೃಢಪಟ್ಟಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಎಲ್ಲಾ ಪರೀಕ್ಷಾ ಮಾದರಿಗಳು ನೆಗೆಟಿವ್ ಆಗಿದ್ದವು. ಅದರಂತೆ ಗುರುವಾರ ಕೂಡ ಬಂದಿರುವ ಎಲ್ಲಾ ವರದಿಗಳು ನೆಗೆಟಿವ್ ಆಗಿವೆ. ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ.
Sponsors