ಕಾಸರಗೋಡು – 34 ಮಂದಿಯಲ್ಲಿ ಕೊರೊನಾ ಸೋಂಕು ದೃಢ….

ಕಾಸರಗೋಡು: ಜಿಲ್ಲೆಯಲ್ಲಿ 34 ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.
ಇನ್ನು ಇಡೀ ಕೇರಳದಲ್ಲಿ ಇಲ್ಲಿಯ ತನಕ ಒಟ್ಟು 164 ಮಂದಿಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದೆ. ಗುರುವಾರದಂದು ಕಾಸರಗೋಡಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇಂದು 34 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
Sponsors