ನಿಝಾಮುದ್ದೀನ್ ಸಮಾವೇಶದಲ್ಲಿ ದ.ಕ. ಜಿಲ್ಲೆಯ 21 ಮಂದಿ ಭಾಗಿ….

ಮಂಗಳೂರು : ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 21 ಮಂದಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊರೋನ ಜಿಲ್ಲಾ ನೋಡಲ್ ಅಧಿಕಾರಿ ನೇತೃತ್ವದ ವೈದ್ಯರ ತಂಡವು ಪೊಲೀಸರ ಸಹಕಾರದಲ್ಲಿ ಪತ್ತೆ ಅವರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಎಲ್ಲರನ್ನೂ ಪತ್ತೆ ಹಚ್ಚಿ ವೈದ್ಯಕೀಯ ತಪಾಸಣೆಗೊಳಪಡಿಸಿ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಮತ್ತು ವರದಿಯ ಆಧಾರದಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.