ದ.ಕ – ಇಂದು ಕೊರೊನಾ ಪ್ರಕರಣಗಳು ನೆಗೆಟಿವ್…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಬುಧವಾರದಂದು ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ.
ಇಂದು ಲಭ್ಯವಾದ ಎಲ್ಲಾ 7 ಪರೀಕ್ಷಾ ವರದಿಗಳು ನೆಗೆಟಿವ್ ಆಗಿವೆ.
ಮಂಗಳೂರಿನಲ್ಲಿ ಪರೀಕ್ಷಾ ಲ್ಯಾಬ್ ಆರಂಭಿಸಿರುವುದರಿಂದ ಬುಧವಾರದಂದು 9 ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನಿರೀಕ್ಷಿಸಲಾಗಿದೆ. ಇನ್ನು 15 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಬುಧವಾರದಂದು 20 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 3635 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. 11 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 2311 ಮಂದಿ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button