ಮಂಗಳೂರು ವಿವಿ ಕುಲಸಚಿವರಾಗಿ ಕೆ. ರಾಜು ಮೊಗವೀರ ಅಧಿಕಾರ ಸ್ವೀಕಾರ….

ಮಂಗಳೂರು : ಹಿರಿಯ ಕೆ.ಎ.ಎಸ್ ಅಧಿಕಾರಿ ಕೆ. ರಾಜು ಮೊಗವೀರ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಆಡಳಿತ) ಸೋಮವಾರ ಅಧಿಕಾರ ವಹಿಸಿಕೊಂಡರು.
ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ನೂತನ ಕುಲಸಚಿವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.
Sponsors