ದ.ಕ – ಇಂದು ಎಲ್ಲಾ ಕೊರೊನಾ ಪರೀಕ್ಷಾ ವರದಿಗಳು ನೆಗೆಟಿವ್….

ಮಂಗಳೂರು: ಇಂದು ಒಟ್ಟು 114 ಕೊರೊನಾ ಪರೀಕ್ಷಾ ವರದಿಗಳು ಲಭ್ಯವಾಗಿದ್ದು , ಎಲ್ಲವೂ ನೆಗೆಟಿವ್ ಆಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಸಂಬಂಧಿಸಿ ನೆಗೆಟಿವ್ ವರದಿ ಲಭ್ಯವಾಗುತ್ತಿದೆ. ಇನ್ನು ಇಂದು 95 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ.16 ಮಂದಿ ನಿಗಾ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button