ದ.ಕ – ಇಂದು ಕೊರೊನಾ ಪರೀಕ್ಷಾ ವರದಿಗಳು ನೆಗೆಟಿವ್…
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಲಭ್ಯವಾದ 75 ಮಂದಿಯ ಕೊರೊನಾ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದೆ.
ಇನ್ನು ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. 33 ಮಂದಿ ಎನ್‌ಐಟಿಕೆ ಸುರತ್ಕಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಇಎಸ್‌ಐ ಹಾಸ್ಪಿಟಲ್‌ನಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ.
Sponsors