ಸರಕಾರಿ ಕ್ವಾರಂಟೈನ್ ವ್ಯವಸ್ಥೆಯ ಬಗ್ಗೆ ರಾಜೇಶ್ ನಾಯ್ಕ್ ಪರಿಶೀಲನೆ….

ಬಂಟ್ವಾಳ: ಹೊರ ರಾಜ್ಯದಿಂದ ಆಗಮಿಸುತ್ತಿರುವ ಬಂಟ್ವಾಳದ ಜನತೆಗೆ ಸರಕಾರಿ ಕ್ವಾರಂಟೈನ್ ವ್ಯವಸ್ಥೆಯ ಬಗ್ಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಅರಳ ಗ್ರಾಮದ ಗುಡ್ಡೆಯಂಗಡಿಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಕ್ವಾರಂಟೈನ್ ನ ಸಿದ್ದತೆ ಪರಿಶೀಲಿಸಿದರು.
Sponsors