ಸುಳ್ಯ- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರಿಗೆ ಸ್ವಾಗತ…

ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಸುಳ್ಯದ ಮೂಲಕ ತೆರಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಪಕ್ಷದ ಕಾರ್ಯಕರ್ತರು ಸುಳ್ಯದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನ.ಪಂ. ಸದಸ್ಯರಾದ ಷರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್ ಹಾಗೂ ಶಾಫಿ ಕುತ್ತಮೊಟ್ಟೆ, ಸಿದ್ದೀಕ್ ಮೊದಲಾದವರು ಹಾಜರಿದ್ದರು.
Sponsors