ವಿಧಾನ ಪರಿಷತ್ ನೂತನ ಸದಸ್ಯರ ಪ್ರತಿಜ್ಞಾ ಸ್ವೀಕಾರ – ಟಿ.ಎಂ. ಶಹೀದ್ ಭಾಗಿ…

ಸುಳ್ಯ: ರಾಜ್ಯ ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ಇತ್ತೀಚೆಗೆ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಮತ್ತು ನಜೀರ್ ಅಹ್ಮದ್ ಅವರ ಪ್ರತಿಜ್ಞಾ ಸ್ವೀಕಾರದಲ್ಲಿ ಸುಳ್ಯ ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ಪಾಲ್ಗೊಂಡಿದ್ದರು.
ಮೇಲ್ಮನೆಯ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ವಿಧಾನ ಸೌಧ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಸ್.ಆರ್. ಪಾಟೀಲ್, ಶಾಸಕ ಜಮೀರ್ ಅಹ್ಮದ್ ಖಾನ್, ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಜಿ.ಸಿ.ಚಂದ್ರಶೇಖರ್, ಎನ್.ಎ. ಹ್ಯಾರಿಸ್, ಯು.ಬಿ. ವೆಂಕಟೇಶ್ ಮತ್ತಿತರರು ಹಾಜರಿದ್ದರು.

IMG 20200703 WA0038 225x300

IMG 20200703 WA0039 229x300

Related Articles

Leave a Reply

Your email address will not be published. Required fields are marked *