ಸೋಮವಾರ – ಕೊರೋನಾ ಸೋಂಕಿಗೆ ದಕ ಜಿಲ್ಲೆಯಲ್ಲಿ ಇಬ್ಬರು ಬಲಿ…

ಮಂಗಳೂರು: ಜಿಲ್ಲೆಯಲ್ಲಿ ಇಂದು(ಸೋಮವಾರ) ಇಬ್ಬರು ಕೊರೊನ ಸೋಂಕಿತರು ಸಾವನ್ನಪ್ಪಿದ್ದಾರೆ.
ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೊರೊನ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲ ಮೂಲದ 52 ವರ್ಷದ ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ.ತೊಕ್ಕೊಟ್ಟು ಬಳಿ ಸಂತೋಷ್ ನಗರ ನಿವಾಸಿ 52 ವರ್ಷದ ಸೋಂಕಿತ ಗಂಡಸು ಕೊರೊನಾಗೆ ಬಲಿಯಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button