ಪೊಳಲಿ ದೇವಸ್ಥಾನಕ್ಕೆ ಸಚಿವ ಸುರೇಶ್ ಕುಮಾರ್ ಭೇಟಿ…

ಬಂಟ್ವಾಳ: ಕೊರೊನ ಸೋಂಕಿನ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು(ಶುಕ್ರವಾರ) ಭೇಟಿ ನೀಡಿದರು.
ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಮಾಡಿ ಆತನ ಸಾಧನೆಯ ಕುರಿತು ಮೆಚ್ಚುಗೆ ಸೂಚಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೊದಲಾದವರು ಜತೆಗಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button