ದ.ಕ. ಜಿಲ್ಲೆಯಲ್ಲಿ ಶುಕ್ರವಾರದ ಜುಮಾ ನಮಾಝ್ ಇಲ್ಲ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್ ಸೇರಿದಂತೆ ಸಾಮೂಹಿಕ ಪ್ರಾರ್ಥನೆಗಳಿಗೆ ಜುಲೈ 22 ರವರೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Sponsors