ದ ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೋನಾ ದೃಢ…

ಮಂಗಳೂರು : ದ ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.
ಈ ಬಗ್ಗೆ ಮಿಥುನ್‌ ರೈ ಟ್ವೀಟ್‌ ಮಾಡಿದ್ದು, ”ನನಗೆ ಕೊರೊನಾ ಪಾಸಿಟಿವ್‌ ಆಗಿದೆ. ಬೆಂಗಳೂರಿನಲ್ಲಿ ಕ್ಯಾರೆಂಟೈನ್‌ಗೆ ಒಳಗಾಗಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ.ತನ್ನ ಜೊತೆ ಕಳೆದ ಕೆಲ ದಿನಗಳ ಹಿಂದೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆಗೆ ಒಳಪಡಿ” ಎಂದಿದ್ದಾರೆ.

Mb 170720 Rai2 300x257

Related Articles

Leave a Reply

Your email address will not be published. Required fields are marked *