ದಕ್ಷಿಣ ಕನ್ನಡ ಜಿಲ್ಲೆ – ಗುರುವಾರದಿಂದ ಲಾಕ್ ಡೌನ್ ತೆರವು….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ನಂತರ ಲಾಕ್ ಡೌನ್ ಇರುವುದಿಲ್ಲ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ದ.ಕ‌ ಜಿಲ್ಲೆಯಲ್ಲಿ ಗುರುವಾರದಿಂದ ಲಾಕ್ ಡೌನ್ ತೆರವಾಗಲಿದ್ದು, ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ವ್ಯವಹಾರ ಕ್ಷೇತ್ರಗಳೂ ಲಾಕ್ ಡೌನ್ ಮುಕ್ತವಾಗಲಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button