ಆದಿತ್ಯವಾರ – ದ.ಕ 199 ,ಉಡುಪಿ 169 ಹಾಗೂ ರಾಜ್ಯದಲ್ಲಿ 5199 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಆದಿತ್ಯವಾರ) ದ.ಕ ಜಿಲ್ಲೆಯಲ್ಲಿ 199 ,ಉಡುಪಿ ಜಿಲ್ಲೆಯಲ್ಲಿ 169 ಹಾಗೂ ರಾಜ್ಯದಲ್ಲಿ 5199 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 199 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇದರಲ್ಲಿ 31 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 73 ILI ಪ್ರಕರಣಗಳು ಹಾಗೂ 10 SARI ಪ್ರಕರಣಗಳಾಗಿವೆ.
ಉಡುಪಿ ಜಿಲ್ಲೆಯಲ್ಲಿ ಇಂದು 169 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 3387 ಕ್ಕೆ ಏರಿಕೆಯಾಗಿದೆ.ಇಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಇಂದು ರಾಜ್ಯದಲ್ಲಿ ಒಟ್ಟು 5199 ಪ್ರಕರಣಗಳು ವರದಿಯಾಗಿದ್ದು, 82 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೇರಿಕೆಯಾಗಿದೆ. ಮೃತರ ಸಂಖ್ಯೆ 1878ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 1950 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನ ಮಹಾಮಾರಿಗೆ ಇಂದು 29 ಮಂದಿ ಬಲಿಯಾಗಿದ್ದಾರೆ.

IMG 20200726 WA0020 211x300

Related Articles

Leave a Reply

Your email address will not be published. Required fields are marked *