ಬುಧವಾರ – ಬಂಟ್ವಾಳ ತಾಲೂಕಿನಲ್ಲಿ 30ಕ್ಕೂ ಅಧಿಕ ಕೊರೊನ ಪಾಸಿಟಿವ್???…

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಇಂದು( ಬುಧವಾರ) ಒಂದೇ ದಿನ ಮೂವತ್ತಕ್ಕೂ ಅಧಿಕ ಕೊರೊನ ಪ್ರಕರಣಗಳು ದೃಢಪಟ್ಟಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿ ಸೇರಿದಂತೆ ಹಳ್ಳಿಗಳಲ್ಲೂ ಕೊರೊನ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಮನೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ.
Sponsors