ಶುಕ್ರವಾರ – ದ.ಕ 204 ,ಉಡುಪಿ 213 ಹಾಗೂ ರಾಜ್ಯದಲ್ಲಿ 5483 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಶುಕ್ರವಾರ ) ದ.ಕ ಜಿಲ್ಲೆಯಲ್ಲಿ 204 ,ಉಡುಪಿ ಜಿಲ್ಲೆಯಲ್ಲಿ 213 ಹಾಗೂ ರಾಜ್ಯದಲ್ಲಿ 5483 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 204 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಈ ಮೂಲಕ ಸೋಂಕಿತರ ಸಂಖ್ಯೆ 5708 ಕ್ಕೆ ಏರಿಕೆಯಾಗಿದೆ. 70 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 10 ಮಂದಿ ಕೊರೊನದಿಂದಾಗಿ ಮೃತಪಟ್ಟಿದ್ದಾರೆ.ಸದ್ಯ 2940 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಇಂದು 213 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 54 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 2428 ಮಂದಿ ಬಿಡುಗಡೆಗೊಂಡಿದ್ದಾರೆ. ಒಟ್ಟು 1898 ಸಕ್ರೀಯ ಪ್ರಕರಣಗಳು ಇದ್ದು ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿಗೆ 29 ಮಂದಿ ಸಾವನ್ನಪ್ಪಿದ್ದಾರೆ.
ಇಂದು ರಾಜ್ಯದಲ್ಲಿ 5483 ಹೊಸ ಪ್ರಕರಣಗಳು ವರದಿಯಾಗಿದ್ದು, 84 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1,24 ,115 ಕ್ಕೇರಿಕೆಯಾಗಿದೆ.

IMG 20200731 WA0019 212x300

Related Articles

Leave a Reply

Your email address will not be published. Required fields are marked *