ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ…

ಕಡಬ: ತಾಲೂಕಿನ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು(ಆ.3 ) ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದರು.
ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ರವರು ಪ್ರತಾಪ್ ಸಿಂಹ ರವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಉದಯಕುಮಾರ್, ಪ್ರಶಾಂತ್ ಮಾಣಿಲ, ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಚಿದಾನಂದ ಕಂದಡ್ಕ ಮೊದಲಾದವರು ಉಪಸ್ಥಿತರಿದ್ದರು.
Sponsors