ಸಿಎಂ ಗೃಹ ಕಚೇರಿ ಕೃಷ್ಣಾ, ಕಾವೇರಿಯ 11 ಸಿಬ್ಬಂದಿಗೆ ಕೊರೊನಾ ಪಾಸಿಟಿವ್…

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ ಅಡುಗೆಯ ಒಬ್ಬರು ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ತಗುಲಿದೆ. ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ, ಕಾರು ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಜನರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button