ಗುರುವಾರ- ದ.ಕ 173 ,ಉಡುಪಿ 217 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಗುರುವಾರ ದ.ಕ ಜಿಲ್ಲೆಯಲ್ಲಿ 173 ,ಉಡುಪಿ ಜಿಲ್ಲೆಯಲ್ಲಿ 217 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 173 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6715 ಕ್ಕೆ ಏರಿಕೆಯಾಗಿದೆ. 11 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 201 ಕ್ಕೆ ಏರಿಕೆಯಾಗಿದೆ. 3398 ಸಕ್ರಿಯ ಪ್ರಕರಣಗಳಿವೆ. 3116 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಗುರುವಾರ 217 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5353 ಕ್ಕೆ ಏರಿಕೆಯಾಗಿದೆ.

IMG 20200806 WA0064 211x300

Related Articles

Leave a Reply

Your email address will not be published. Required fields are marked *