ಕಾಂಗ್ರೆಸ್ ಹಿರಿಯ ನೇತಾರ ದಿನೇಶ್ ಶೆಣೈ ಕಲ್ಲಡ್ಕ ನಿಧನ…

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ, ಸಾಮಾಜಿಕ ಕಾರ್ಯಕರ್ತ, ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಶೆಣೈ ಕಲ್ಲಡ್ಕರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಮಾಜಿ ಸಚಿವರಾದ ರಮಾನಾಥ ರೈ, ಶಾಸಕ ಯು ಟಿ ಖಾದರ್ ಸಹಿತ ಹಲವು ಮುಖಂಡರು ದಿನೇಶ್ ಶೆಣೈ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Sponsors